ಸೋಮವಾರಪೇಟೆ, ಅ.೨೭: ಇಲ್ಲಿಗೆ ಸಮೀಪದ ಗಣಗೂರು ಗ್ರಾ.ಪಂ. ಗ್ರಾಮ ಸಭೆ ಅಧ್ಯಕ್ಷ ಬಿ.ಜಿ. ಶಶಿಕುಮಾರ್ ಅಧ್ಯಕ್ಷತೆಯಲ್ಲಿ ತಾ. ೩೦ ರಂದು ಪೂರ್ವಾಹ್ನ ೧೧ ಗಂಟೆಗೆ ಗೋಣಿಮರೂರು ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ನೋಡೆಲ್ ಅಧಿಕಾರಿಯಾಗಿ ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಂತ್‌ಕುಮಾರ್ ಪಾಲ್ಗೊಳ್ಳಲಿ ದ್ದಾರೆ ಎಂದು ಪಿಡಿಒ ತಿಳಿಸಿದ್ದಾರೆ.