ಮಡಿಕೇರಿ, ಅ. ೨೮: ಪೊನ್ನಂಪೇಟೆ ತಾಲೂಕು ಬಾಳೆಲೆ ಹೋಬಳಿ ನಿಟ್ಟೂರು ಗ್ರಾಮದ ತಟ್ಟಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ. ೩೦ರಂದು ಪೂರ್ವಾಹ್ನ ೧೦.೩೦ ಗಂಟೆಯಿAದ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮವನ್ನು ಪೊನ್ನಂಪೇಟೆ ತಾಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಲಿದೆ.