ಮಡಿಕೇರಿ, ಅ. ೨೮: ನವೋದಯ ಶಾಲೆಯ ಓರ್ವ ವಿದ್ಯಾರ್ಥಿ, ಸಿಬ್ಬಂದಿ ಹಾಗೂ ಸಿಬ್ಬಂದಿಯ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಶಾಲೆಯ ಹಲವು ವಿದ್ಯಾರ್ಥಿ ಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಲೆಯ ಎಲ್ಲಾ ವಿದ್ಯಾರ್ಥಿ ಗಳನ್ನು ಹಾಗೂ ಸಿಬ್ಬಂದಿಗಳನ್ನು ತಾ. ೨೭ ರಂದು ಪರೀಕ್ಷೆ ಒಳಪಡಿಸಲಾಗಿತ್ತು. ತಾ. ೨೮ ರಂದು ಬಂದ ವರದಿಯಲ್ಲಿ ಸೋಂಕು ದೃಢಪಟ್ಟಿದೆ.