ಮಡಿಕೇರಿ, ಅ. ೨೮: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. ೨೯ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.