ಮಡಿಕೇರಿ, ಅ. ೩೦: ಇತ್ತೀಚೆಗಷ್ಟೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದ್ದ ಡಾ|| ಸುಮನ್ ಡಿ. ಪಣ್ಣೇಕರ್ ಅವರನ್ನು ಮತ್ತೆ ಬದಲಾಯಿಸಲಾಗಿದೆ. ಇವರನ್ನು ಇದೀಗ ಉತ್ತರ ಕನ್ನಡ ಜಿಲ್ಲಾ ಎಸ್‌ಪಿಯಾಗಿ ನೇಮಿಸಿ ಮರು ಆದೇಶ ಹೊರಡಿಸಲಾಗಿದೆ.