ಗೋಣಿಕೊಪ್ಪ ವರದಿ, ಅ. ೩೦: ಜಿಲ್ಲಾಮಟ್ಟದ ಅಧಿಕಾರಿಗಳು ಬಾರದ ಕಾರಣ, ನಿಟ್ಟೂರು ತಟ್ಟೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.

ತಾಲೂಕು ಮಟ್ಟದ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದ ಕಾರಣ, ಸಭೆ ರದ್ದು ಪಡಿಸುವಂತೆ ಸ್ಥಳೀಯರು ಒತ್ತಾಯಿಸಿ, ಸಭೆಗೆ ಬಹಿಷ್ಕಾರ ಹಾಕಿದರು. ಈ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಪಡಿಸಲಾಯಿತು.

ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಕ್ಕೇರ ಸೂರ್ಯ ಅಯ್ಯಪ್ಪ ಮಾತನಾಡಿ, ತಟ್ಟೆಕೆರೆ ಭಾಗದಲ್ಲಿ ಗಿರಿಜನರು ಹೆಚ್ಚಿದ್ದಾರೆ. ಅರಣ್ಯ ಇಲಾಖೆೆ, ಐಟಿಡಿಪಿ ಇಲಾಖೆ, ತಹಶೀಲ್ದಾರ್ ಕೂಡ ಭಾಗವಹಿಸಿಲ್ಲ. ಜಿಲ್ಲಾಧಿಕಾರಿ ವಾಸ್ತವ್ಯ ಹೂಡಿ ಸಮಸ್ಯೆ ಆಲಿಸಬೇಕಿತ್ತು. ಇದು ಬೇಸರದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಗೋಣಿಕೊಪ್ಪ ವರದಿ, ಅ. ೩೦: ಜಿಲ್ಲಾಮಟ್ಟದ ಅಧಿಕಾರಿಗಳು ಬಾರದ ಕಾರಣ, ನಿಟ್ಟೂರು ತಟ್ಟೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.

ತಾಲೂಕು ಮಟ್ಟದ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದ ಕಾರಣ, ಸಭೆ ರದ್ದು ಪಡಿಸುವಂತೆ ಸ್ಥಳೀಯರು ಒತ್ತಾಯಿಸಿ, ಸಭೆಗೆ ಬಹಿಷ್ಕಾರ ಹಾಕಿದರು. ಈ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಪಡಿಸಲಾಯಿತು.

ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಕ್ಕೇರ ಸೂರ್ಯ ಅಯ್ಯಪ್ಪ ಮಾತನಾಡಿ, ತಟ್ಟೆಕೆರೆ ಭಾಗದಲ್ಲಿ ಗಿರಿಜನರು ಹೆಚ್ಚಿದ್ದಾರೆ. ಅರಣ್ಯ ಇಲಾಖೆÉ, ಐಟಿಡಿಪಿ ಇಲಾಖೆ, ತಹಶೀಲ್ದಾರ್ ಕೂಡ ಭಾಗವಹಿಸಿಲ್ಲ. ಜಿಲ್ಲಾಧಿಕಾರಿ ವಾಸ್ತವ್ಯ ಹೂಡಿ ಸಮಸ್ಯೆ ಆಲಿಸಬೇಕಿತ್ತು. ಇದು ಬೇಸರದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಸಿಲ್ಲ. ಇದರಿಂದಾಗಿ ಜನರಿಗೂ ಮಾಹಿತಿ ಇಲ್ಲ. ಗ್ರಾಮಸ್ಥರು ಕೂಡ ಕಡಿಮೆ ಸಂಖ್ಯೆಯಲ್ಲಿ ಬಂದಿದ್ದಾರೆ ಎಂದರು.

ಸ್ಥಳೀಯ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಂದಾಯ, ಆರೋಗ್ಯ, ಪೊಲೀಸ್, ಅರಣ್ಯ ಇಲಾಖೆÉ ಅಧಿಕಾರಿಗಳು ಭಾಗವಹಿಸಿದ್ದರು.

ಬಾಳೆಲೆ ಕಂದಾಯ ಪರಿವೀಕ್ಷಕ ಶರೀಫ್, ತಾಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣ ಅಧಿಕಾರಿ ಗುರುಶಾಂತಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಮೀರಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ದೀನಾ, ಇಂಜಿನಿ ಯರ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಮಹಾದೇವ, ನಿಟ್ಟೂರು ಪಿಡಿಓ ಮನ್‌ಮೋಹನ್ ಇದ್ದರು.