ಸಿದ್ದಾಪುರ, ಅ. ೩೧: ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿರುವ ಶ್ರೀ ದುರ್ಗಾ ಭಗವತಿ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯವರು ಹಾಜರಿದ್ದರು.