ಮಡಿಕೇರಿ, ನ. ೨: ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಸಾಧಿಸಿದ ಹಿನ್ನೆಲೆಯಲ್ಲಿ ಇಂದು ಮಡಿಕೇರಿಯ ಇಂದಿರಾಗಾAಧಿ ವೃತ್ತದ ಬಳಿ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಪಟಾಕಿ ಸಿಡಿಸಿ ಜಯಘೋಷ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ ರಮೇಶ್, ಬಾಲಚಂದ್ರ ನಾಯರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಸೈನಿಕ ಘಟಕದ ಅಧ್ಯಕ್ಷ ಮಡಿಕೇರಿ, ನ. ೨: ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಸಾಧಿಸಿದ ಹಿನ್ನೆಲೆಯಲ್ಲಿ ಇಂದು ಮಡಿಕೇರಿಯ ಇಂದಿರಾಗಾAಧಿ ವೃತ್ತದ ಬಳಿ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಪಟಾಕಿ ಸಿಡಿಸಿ ಜಯಘೋಷ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ ರಮೇಶ್, ಬಾಲಚಂದ್ರ ನಾಯರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಸೈನಿಕ ಘಟಕದ ಅಧ್ಯಕ್ಷ ಗಣೇಶ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಪ್ರಮುಖರಾದ ಫ್ಯಾನ್ಸಿ ಪಾರ್ವತಿ, ಬೇಗಂ, ಎಂ.ಎA. ಹನೀಫ್, ಪ್ರಕಾಶ್ ಆಚಾರ್ಯ, ಪುಷ್ಪ ಪೂಣಚ್ಚ, ಲಕ್ಷಿö್ಮÃಪ್ರಸಾದ್ ಪೆರ್ಲ, ಸೇವಾದಳದ ಕಾನೆಹಿತ್ಲು ಮೊಣ್ಣಪ್ಪ, ಕೆ.ಜೆ. ಪೀಟರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.