ಮಡಿಕೇರಿ, ನ. ೭: ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಾನನ ಭಜನಾ ತಂಡದ ಸದಸ್ಯರಿಗೆ ತಂಡದ ವತಿಯಿಂದ ಸನ್ಮಾನ ಕಾರ್ಯ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರಮಾದೇವಿ ಬಾಲಚಂದ್ರ ಕಳಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ, ನ. ೭: ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಾನನ ಭಜನಾ ತಂಡದ ಸದಸ್ಯರಿಗೆ ತಂಡದ ವತಿಯಿಂದ ಸನ್ಮಾನ ಕಾರ್ಯ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರಮಾದೇವಿ ಬಾಲಚಂದ್ರ ಕಳಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಜನಾ ತಂಡದ ಸದಸ್ಯರುಗಳ ಪ್ರಾರ್ಥನೆಯೊಂದಿಗೆ ಮೊದಲ್ಗೊಂಡು, ಕನ್ನಡ ಚಿತ್ರರಂಗದ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಮೌನಾಚರಣೆ ನಡೆಯಿತು. ಸಮಾರಂಭದಲ್ಲಿ ತಂಡದ ಸದಸ್ಯರಾದ ಭರತ್ ಕೆನಾಜೆ ದಂಪತಿಗಳನ್ನು ಸನ್ಮಾನಿಸಿದರು. ಶ್ರೀಲತಾ ಕೊಯನಾಡು ಸ್ವಾಗತಿಸಿ, ನಿರೂಪಿಸಿ, ಅನಿತಾ ಸಂಪಾಜೆ ಅಭಿನಂದಿಸಿದರು.