ಕೂಡಿಗೆ, ನ.೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆ ಹೊಸೂರು ಗ್ರಾಮದ ಬೊಮ್ಮೇಗೌಡ ಅವರ ಪುತ್ರ ಚಿಣ್ಣಪ್ಪ (೪೦) ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಲ್ಲೇನಹಳ್ಳಿಯಲ್ಲಿ ವಿಷ ಸೇವನೆ ಮಾಡಿದ್ದು, ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಗೆ ಕಳುಹಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ಸಾವನ್ನಪ್ಪಿರುತ್ತಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.