ಕುಶಾಲನಗರ, ನ. ೯: ಕಾವೇರಿ ನದಿ ಸಂರಕ್ಷಣೆ ಸಂಬAಧ ಕಾವೇರಿ ನೀರಾವರಿ ನಿಗಮದ ಮೂಲಕ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಪರಶಿವಮೂರ್ತಿ ಅವರಿಗೆ ನೀಡಿದರು. ಮನವಿ ಪತ್ರ ಸ್ವೀಕರಿಸಿದ ಪರಶಿವಮೂರ್ತಿ ಈಗಾಗಲೇ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ತನಿಖೆ ಮಾಡಿದ ನಂತರ ಕಾನೂನಿನಂತೆ ಬಂಧಿಸಲಾಗುವುದೆAದು ಭರವಸೆ ನೀಡಿದಾಗ ಪ್ರತಿಭಟನಕಾರರು ಆರೋಪಿಗಳನ್ನು ೨೪ ಗಂಟೆಯೊಳಗೆ ಬಂಧಿಸುವAತೆ ನಮಗೆ ಆಶ್ವಾಸನೆ ಕೊಡಬೇಕು ಮತ್ತು ಆರೋಪಿಗಳ ಮೇಲೆ ಜಾತಿನಿಂದನೆ ಕೇಸ್ ದಾಖಲಿಸುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಪೊಲೀಸ್ ಠಾಣೆ ಗೇಟು ಎದುರು ಧರಣಿ ನಡೆಸಿದರು. ಈ ಸಂಬAಧ ಪೊಲೀಸರು ಪ್ರತಿಭಟನಕಾರರ
ಅವರು ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೈಚನಹಳ್ಳಿ ಮತ್ತು ಹೆಚ್ ಆರ್ ಪಿ ಕಾಲನಿ ಬಳಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ದರು. ಕಾವೇರಿ ನದಿ ಸಂರಕ್ಷಣೆ ಬಗ್ಗೆ ಇತ್ತೀಚೆಗೆ ಕೆಡಿಪಿ ಸಭೆಯಲ್ಲಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು, ನದಿ ತಟದ ಎರಡೂ ಕಡೆ ನೂರು ಅಡಿ ಅಂತರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನದಿ ಗಡಿ ಗುರುತು ಮಾಡುವ ಸರ್ವೆ ಕಾರ್ಯ ನಡೆಯುತ್ತಿದೆ. ಪ್ರವಾಹ ಮುಕ್ತ ಕುಶಾಲನಗರ ನಿರ್ಮಾಣ ಹಿನ್ನೆಲೆಯಲ್ಲಿ ಈಗಾಗಲೇ ರೂ. ೧ಕೋಟಿ ವೆಚ್ಚದಲ್ಲಿ ನದಿ ನಿರ್ವಹಣೆ ಕಾಮಗಾರಿ ನಡೆಸಲಾಗಿದೆ. ಪಟ್ಟಣದ ಕೆಲವೆಡೆ ನದಿಗೆ ತಡೆಗೋಡೆ ನಿರ್ಮಾಣ ಮತ್ತಿತರ ಕಾಮಗಾರಿಗಳಿಗಾಗಿ ೫ ಕೋಟಿ ರೂ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ನೀರನ್ನು ಪೋಲಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ರಂಜನ್ ತಿಳಿಸಿದರು. ೨೦೧೯ -೨೦ ನೆಯ ಸಾಲಿನ ೧೪ನೇ ಹಣಕಾಸು ಸಾಮಾನ್ಯ ಮೂಲ ಅನುದಾನದಲ್ಲಿ ಶುದ್ಧ ನೀರಿನ ಘಟಕಗಳನ್ನು ರೂ ೨೨ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಮಾಹಿತಿ ಮಾಹಿತಿ ನೀಡಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಉಪಾಧ್ಯಕ್ಷೆ ಸುರಯ್ಯ ಬಾನು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಬಿ. ಸುರೇಶ್, ಕೆ.ಜಿ. ಮನು, ಎಂ.ವಿ. ನಾರಾಯಣ, ವಾರ್ಡ್ ಸದಸ್ಯರಾದ ಶೈಲಾ ಕೃಷ್ಣಪ್ಪ, ಜಗದೀಶ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಕುಡಾ ಅಧ್ಯಕ್ಷ ಎಂ.ಎA. ಚರಣ್, ಪ್ರಮುಖ ಎಂ.ಎನ್. ಕೊಮಾರಪ್ಪ ಬಿಜೆಪಿ ನಗರ ಅಧ್ಯಕ್ಷ ಉಮಾಶಂಕರ್, ಎಂ.ಡಿ. ಕೃಷ್ಣಪ್ಪ ಮತ್ತು ಪಂಚಾಯಿತಿ ಸದಸ್ಯರುಗಳು ಇದ್ದರು.