ಮಡಿಕೇರಿ, ನ.೯: ಕೋವಿಡ್-೧೯ ಲಸಿಕಾಕರಣಕ್ಕೆ ಸಂಬAಧಿಸಿದAತೆ ಲಾಕ್‌ಡೌನ್ ಮುಕ್ತಾಯಗೊಂಡಿರುವುದರಿAದ ಓಂಕಾರ ಸದನದಲ್ಲಿ ಸಮಾರಂಭಗಳನ್ನು ನಡೆಸಲು ಪ್ರಾರಂಭಿಸುತ್ತಿದ್ದು, ಓಂಕಾರ ಸದನದಲ್ಲಿ ನಡೆಸಲಾಗುತ್ತಿದ್ದ ಕೋವಿಶೀಲ್ಡ್ ಲಸಿಕಾ ಶಿಬಿರವು ತಾ. ೧೧ ರಿಂದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.