ಮಡಿಕೇರಿ, ನ.೯: ಜಿಲ್ಲೆಯಲ್ಲಿ ಮಂಗಳವಾರ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿಲ್ಲ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೩೪೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೪,೮೪೪ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೦ ಮರಣ ಪ್ರಕರಣಗಳು ವರದಿಯಾಗಿವೆ. ೭೪ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೯. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೦೦ ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.