ಶನಿವಾರಸಂತೆ, ನ. ೮: ಶನಿವಾರಸಂತೆ ಸಮೀಪದ ಗೋಪಾಲಪುರ ಸಂತ ಅಂತೋಣಿ ಚರ್ಚ್ನಲ್ಲಿ ಕೆನಡ ವಿಶ್ವವಿದ್ಯಾಲಯದಿಂದ ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪಡೆದಿರುವ ತಾಲೂಕು ಕ.ರ.ವೇ. ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರನ್ನು ಫಾದರ್ ಜೇಕಬ್ ಕೊಳನೂರ್ ಸನ್ಮಾನಿಸಿ, ಗೌರವಿಸಿದರು.