ಸೋಮವಾರಪೇಟೆ,ನ.೧೫: ತಾಲೂಕಿನ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಅಧೀನದಲ್ಲಿರುವ ಬೀದಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ದೇವರ ಪೂಜಾ ಮಹೋತ್ಸವವನ್ನು ತಾ.೨೦ರಂದು ಹಮ್ಮಿಕೊಳ್ಳಲಾಗಿತ್ತು. ಆದರೆ, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ದೇವಾಲಯ ಸಮಿತಿ ಕಾರ್ಯದರ್ಶಿ ವಿಜಯಕುಮಾರ್ ತಿಳಿಸಿದ್ದಾರೆ.