ಸೋಮವಾರಪೇಟೆ, ನ. ೧೬: ಇಲ್ಲಿನ ರೋಟರಿ ಸಂಸ್ಥೆ ವತಿಯಿಂದ ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಎರಡು ವಿದ್ಯುತ್ ಗೀಸರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.
ರೋಟರಿ ಸಂಸ್ಥೆಯ ಜಿಲ್ಲಾ ರಾಜ್ಯಪಾಲರಾದ ಎ.ಆರ್. ರವೀಂದ್ರ ಭಟ್ ಅವರು, ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್ ಅವರಿಗೆ ಗೀಸರ್‌ಗಳನ್ನು ಹಸ್ತಾಂತರಿಸಿದರು.
ನಂತರ ಮಾತನಾಡಿದ ಅವರು, ರೋಟರಿ ಸಂಸ್ಥೆ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಸರ್ಕಾರಿ ಆಸ್ಪತ್ರೆಗಳು ಮತ್ತು ಶಾಲೆಗಳ ಪ್ರಮುಖ ಬೇಡಿಕೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಈಡೇರಿಸುತ್ತಿದೆ. ಕೋವಿಡ್ ೧೯ ರ ಸಂದರ್ಭದಲ್ಲಿ ಎಲ್ಲ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಜೀವದ ಹಂಗು ತೊರೆದು ಉತ್ತಮವಾಗಿ ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.
ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್ ಮಾತನಾಡಿ, ಜನರಲ್ಲಿ ಸೇವಾ ಮನೋಭಾವ ಕಡಿಮೆಯಾಗು ಈಡೇರಿಸುತ್ತಿದೆ. ಕೋವಿಡ್ ೧೯ ರ ಸಂದರ್ಭದಲ್ಲಿ ಎಲ್ಲ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಜೀವದ ಹಂಗು ತೊರೆದು ಉತ್ತಮವಾಗಿ ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.
ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್ ಮಾತನಾಡಿ, ಜನರಲ್ಲಿ ಸೇವಾ ಮನೋಭಾವ ಕಡಿಮೆಯಾಗು ರಾಜ್ಯಪಾಲ ಎಚ್.ಟಿ. ಅನಿಲ್, ಕಾರ್ಯದರ್ಶಿ ಎಚ್.ಎಸ್. ವಸಂತಕುಮಾರ್, ಪ್ರಮುಖರಾದ ಡಿ.ಪಿ. ಧರ್ಮಪ್ಪ, ಲಿಖಿತ್ ದಾಮೋದÀರ್, ಹೆಚ್.ಸಿ. ನಾಗೇಶ್, ಎ.ಪಿ. ವೀರರಾಜು, ಪಿ. ನಾಗೇಶ್ ಸೇರಿದಂತೆ ಸದಸ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.