ಸೋಮವಾರಪೇಟೆ, ನ. ೨೩: ಬಹುಜನ ಸಮಾಜ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ತಾ. ೨೮ ರಂದು ಜ್ಯೋತಿ ಬಾಪುಲೆ ಅವರ ೧೩೧ನೇ ಪರಿನಿಬ್ಬಾಣ ಕಾರ್ಯಕ್ರಮ ಇಲ್ಲಿನ ಪತ್ರಿಕಾಭವನದಲ್ಲಿ ಬೆಳಿಗ್ಗೆ ೧೧ಕ್ಕೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಜಯಪ್ಪ ಹಾನಗಲ್ಲು ತಿಳಿಸಿದ್ದಾರೆ.