ಮಡಿಕೇರಿ, ನ. ೨೨: ಕೆದಮುಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ.೨೪ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಸಂಘದ ಅಧ್ಯಕ್ಷ ಎಂ.ಎA. ಮಾಚಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ.