ಮಡಿಕೇರಿ, ನ. ೨೪: ಬೆಳೆ ಹಾನಿ ಸಂಬAಧ ವೀರಾಜಪೇಟೆ ತಾಲೂಕಿನ ಅರಮೇರಿ ಗ್ರಾಮದಲ್ಲಿ ಜಂಟಿ ಸಮೀಕ್ಷೆ ನಡೆಯಿತು. ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.