ಮಡಿಕೇರಿ, ನ. ೨೫: ಸಿದ್ದಾಪುರ ೩೩/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ನೆಲ್ಲಿಹುದಿಕೇರಿ ಫೀಡರ್‌ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ತಾ. ೨೬ ಮತ್ತು ೨೭ ರಂದು ಬೆಳಿಗ್ಗೆ ೮ ಗಂಟೆಯಿAದ ಸಂಜೆ ೬ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ನೆಲ್ಲಿಹುದಿಕೇರಿ, ಅಭ್ಯತ್‌ಮಂಗಲ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ.