ನಾಪೋಕ್ಲು, ನ. ೩೦: ಪದವಿಪೂರ್ವ ಕಾಲೇಜುಗಳ ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಕಿ, ಫುಟ್ಬಾಲ್ ಹಾಗೂ ವಾಲಿಬಾಲ್ ಪಂದ್ಯಾಟಗಳಲ್ಲಿ ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಪಿ.ಯಂ. ದೇವಕ್ಕಿ ತಿಳಿಸಿದ್ದಾರೆ.