ಮಡಿಕೇರಿ, ಡಿ. ೧: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸ್ಟೋರ್ ನಿಯಮಿತ ಮಡಿಕೇರಿ ಇದರ ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆ ತಾ. ೯ ರಂದು ಪೂರ್ವಾಹ್ನ ೧೧ ಗಂಟೆಗೆ ಸಂಘದ ಅಧ್ಯಕ್ಷ ಎನ್.ಎ. ರವಿಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಬಾಲಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಭೆಗೆ ಹಾಜರಾ ಗುವ ಸದಸ್ಯರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ಕೋವಿಡ್ -೧೯ ನಿಯಮವನ್ನು ಪಾಲಿಸಬೇಕೆಂದು ಪ್ರಕಟಣೆ ತಿಳಿಸಿದೆ.