ನಾಪೋಕ್ಲು, ಡಿ. ೨: ನಾಪೋಕ್ಲು ಸಮೀಪದ ಹೊದವಾಡ ಗ್ರಾಮದ ರಾಫೇಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ನಾಪೋಕ್ಲು, ಡಿ. ೨: ನಾಪೋಕ್ಲು ಸಮೀಪದ ಹೊದವಾಡ ಗ್ರಾಮದ ರಾಫೇಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ತಂಡವನ್ನು ಸೋಲಿಸಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಡಿಕೇರಿಯ ಸಂತ ಮೈಕಲರ ಕಾಲೇಜು ತಂಡವು ದ್ವಿತೀಯ ಕಾಲೇಜು ತಂಡವನ್ನು ಸೋಲಿಸಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಡಿಕೇರಿಯ ಸಂತ ಮೈಕಲರ ಕಾಲೇಜು ತಂಡವು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡೆದುಕೊಂಡಿದೆ. ಅದರಂತೆ ಬಾಲಕರ ಪಂದ್ಯಾಟದಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ರಾಫೇಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜು ತಂಡವು ಪಡೆಯಿತು.