ಕೂಡಿಗೆ, ಡಿ. ೩ : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಡಿ.ವಿ. ಗಣೇಶ್ ಅವರಿಗೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ವೃಂದದ ವತಿಯಿಂದ ಬೀಳ್ಕೊಡುಗೆ ಕೂಡಿಗೆ, ಡಿ. ೩ : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಡಿ.ವಿ. ಗಣೇಶ್ ಅವರಿಗೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ವೃಂದದ ವತಿಯಿಂದ ಬೀಳ್ಕೊಡುಗೆ