ಮಡಿಕೇರಿ, ಡಿ. ೩: ಬೈರಂಬಾಡದ ಶ್ರೀ ಕ್ಷೇತ್ರ ಸುಬ್ರಮಣ್ಯ ದೇವಸ್ಥಾನದಲ್ಲಿ ತಾ. ೯ ರಂದು ಸುಬ್ರಮಣ್ಯ ದೇವರ ಷಷ್ಠಿ ಉತ್ಸವ ನಡೆಯಲಿದ್ದು, ಹರಕೆ, ತಲೆಮುಡಿ, ಹಣ್ಣುಕಾಯಿ ಮಾತ್ರ ಸ್ವೀಕರಿಸಲಾಗುತ್ತದೆ. ಅನ್ನಸಂತರ್ಪಣೆ ಇರುವುದಿಲ್ಲ. ಅಂಗಡಿ ತೆರೆಯಲು ಅವಕಾಶವಿಲ್ಲ. ಬರುವ ಭಕ್ತಾದಿಗಳು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪ್ರಕಟಣೆ ತಿಳಿಸಿದೆ.