ಮಹಾಸಭೆ: ತಾ. ೫ ರಂದು (ಇಂದು) ವಾರ್ಷಿಕ ಮಹಾಸಭೆಯನ್ನು ಬೆಳಿಗ್ಗೆ ೧೧ ಗಂಟೆಗೆ ಗಾಯಿತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸದಸ್ಯರು ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಯ್ದು ಕೊಂಡು ಸಭೆಯನ್ನು ಯಶಸ್ವಿ ಗೊಳಿಸಬೇಕು ಎಂದು ಕೋರಿದ್ದಾರೆ.
ಗೋಷ್ಠಿಯಲ್ಲಿ ನಿರ್ದೇಶಕರಾದ ಜೋಸೆಫ್ ವಿಕ್ಟರ್ ಸೋನ್ಸ್, ಎನ್.ಇ. ಪ್ರಕಾಶ್, ಬಿ. ರಾಮ ಕೃಷ್ಣಯ್ಯ, ಕೆ.ಎಸ್. ಮಹೇಶ್, ಎಂ.ವಿ. ನಾರಾಯಣ, ಕೆ.ಪಿ. ಶರತ್, ವಿ.ಸಿ. ಅಮೃತ್, ಕವಿತಾ ಮೋಹನ್, ರೇಖಾ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಡಿ. ಶ್ರೀಜೇಶ್, ವ್ಯವಸ್ಥಾಪಕ ಆರ್. ರಾಜು ಇದ್ದರು.