ಮಡಿಕೇರಿ, ಡಿ. ೫: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾ. ೬ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೫ನೇ ಪುಣ್ಯಸ್ಮರಣೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.