ಶನಿವಾರಸಂತೆ, ಡಿ. ೫: ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಾ. ೬ ರಂದು (ಇಂದು) ಬೆಳಿಗ್ಗೆ ೯ ಗಂಟೆಯಿAದ ಸಂಜೆ ೬ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಮೀಪದ ಯಸಳೂರು ವಿದ್ಯುತ್ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿ ರುವುದರಿಂದ ಪಂಚಾಯಿತಿ ವ್ಯಾಪ್ತಿಯ ಕ್ಯಾತೆ, ದೊಡ್ಡಕುಂದ, ಊರುಗುತ್ತಿ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಸೆಸ್ಕ್ನ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.