ಶನಿವಾರಸಂತೆ, ಡಿ. ೫: ತಾ. ೬ ರಂದು (ಇಂದು) ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ನಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೫ನೇ ಪುಣ್ಯಸ್ಮರಣೆ ನಡೆಯಲಿದೆ ಎಂದು ಡಾ. ಅಂಬೇಡ್ಕರ್ ಭವನ ಹಾಗೂ ಪುತ್ಥಳಿ ನಿರ್ಮಾಣ ಸಮಿತಿ ಶನಿವಾರಸಂತೆ ತಿಳಿಸಿದೆ.