ಮಡಿಕೇರಿ, ಡಿ. ೫: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಮಹಿಳಾ ಕಲ್ಯಾಣ ಇಲಾಖೆ ಹಾಗೂ ಭಾರತೀಯ ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆ ಮಂಗಳೂರಿನ ಭಾರತೀಯ ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆ ಹಾಗೂ ಹಲವು ಸಂಘ-ಸAಸ್ಥೆಗಳ ಸಹಕಾರದೊಂದಿಗೆ ಮೊಡಂಕಾಪು ಇನ್ಫೇಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ 'ಕೂರ್ಗ್ ಬ್ಲಡ್ ಫೌಂಡೇಶನ್' ಕರ್ನಾಟಕ ಸಂಸ್ಥೆಯ ಸ್ಥಾಪಕ ಸಮೀರ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.