ಗೋಣಿಕೊಪ್ಪ ವರದಿ, ಡಿ. ೫: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಹಳೆಯ ವಿದ್ಯಾರ್ಥಿಗಳ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಕಾಕಮಾಡ ಎಸ್. ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಕೊರೊನಾದಿಂದ ಮೃತಪಟ್ಟ ಸದಸ್ಯರಿಗೆ ಸಂತಾಪ ಸೂಚಿಸಲಾಯಿತು. ವಾರ್ಷಿಕ ವರದಿಯನ್ನು ಛಾಯಾ ಮಂಡಿಸಿದರು. ಶಾಲೆ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ನೂತನ ಆಡಳಿತ ಮಂಡಳಿ ರಚಿಸಲಾಯಿತು. ಅಧ್ಯಕ್ಷರಾಗಿ ಎಂ.ಎಸ್. ಕುಶಾಲಪ್ಪ, ಉಪಾಧ್ಯಕ್ಷರಾಗಿ ಕೋಳೇರ ದಯಾ ಚಂಗಪ್ಪ, ಕಾರ್ಯದರ್ಶಿಯಾಗಿ ಕೆ.ವಿ. ರಾಮಕೃಷ್ಣ, ಖಜಾಂಚಿಯಾಗಿ ದಾದು ಪೂವಯ್ಯ, ಗೋಣಿಕೊಪ್ಪ ವರದಿ, ಡಿ. ೫: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಹಳೆಯ ವಿದ್ಯಾರ್ಥಿಗಳ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಕಾಕಮಾಡ ಎಸ್. ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಕೊರೊನಾದಿಂದ ಮೃತಪಟ್ಟ ಸದಸ್ಯರಿಗೆ ಸಂತಾಪ ಸೂಚಿಸಲಾಯಿತು. ವಾರ್ಷಿಕ ವರದಿಯನ್ನು ಛಾಯಾ ಮಂಡಿಸಿದರು. ಶಾಲೆ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ನೂತನ ಆಡಳಿತ ಮಂಡಳಿ ರಚಿಸಲಾಯಿತು. ಅಧ್ಯಕ್ಷರಾಗಿ ಎಂ.ಎಸ್. ಕುಶಾಲಪ್ಪ, ಉಪಾಧ್ಯಕ್ಷರಾಗಿ ಕೋಳೇರ ದಯಾ ಚಂಗಪ್ಪ, ಕಾರ್ಯದರ್ಶಿಯಾಗಿ ಕೆ.ವಿ. ರಾಮಕೃಷ್ಣ, ಖಜಾಂಚಿಯಾಗಿ ದಾದು ಪೂವಯ್ಯ, ಬಾನಂಡ ಎಸ್. ರಮೇಶ್, ಪ್ರೇಮ್ ಸೋಮಯ್ಯ, ಕೆ.ವಿ. ರಾಮಕೃಷ್ಣ, ಮುಖ್ಯಶಿಕ್ಷಕ ಬಿ.ಎ. ವಿಜಯ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಟಿ.ಬಿ. ಜೀವನ್ ಇದ್ದರು.