ಮಡಿಕೇರಿ, ಡಿ. ೬: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರನ ಮಾಡುವ ಸಲುವಾಗಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ. ಮಾಸ್ಕ್ ಧರಿಸದೇ ಒಡಾಡುವವರಿಗೆ ಮಾಸ್ಕ್ ಧರಿಸುವಂತೆ ಸೂಚನೆ ನೀಡುವದರೊಂದಿಗೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದ್ದಾರೆ. ಮಡಿಕೇರಿಯಲ್ಲಿಂದು ಮಾಸ್ಕ್ ಧರಿಸದವರಿಗೆ ರೂ. ೧೦೦ರಂತೆ ದಂಡ ವಿಧಿಸಲಾಯಿತು.