ಮಡಿಕೇರಿ, ಡಿ. ೫: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ತಾ. ೧೪ ರಂದು ಮಡಿಕೇರಿಯಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಆಯ್ಕೆ ಸ್ಪರ್ಧೆಯನ್ನು ಕೋವಿಡ್ ಹಿನ್ನೆಲೆ ಮುಂದೂಡಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ ತಿಳಿಸಿದ್ದಾರೆ.

ಮುಂದೂಡಲ್ಪಟ್ಟ ಸ್ಪರ್ಧೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಸ್ಪರ್ಧೆಗೆ ಅರ್ಜಿ ಸಲ್ಲಿಸುವವರು ತಾ. ೮ ರೊಳಗೆ ಆನ್‌ಲೈನ್ ಮೂಲಕ ಗೂಗಲ್ ಫಾರಂನಲ್ಲಿ hಣಣಠಿs://siಣes.googಟe.ಛಿom/vieತಿ/ಥಿouಟಿgsಛಿieಟಿಣisಣ೨೦೨೧/home ಲಿಂಕ್‌ನಲ್ಲಿ ಮಾಹಿತಿ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.