*ಗೋಣಿಕೊಪ್ಪ, ಡಿ. ೬: ಡಾ. ಅಂಬೇಡ್ಕರ್ ಅವರ ೬೨ನೇ ಮಹಾ ಪರಿನಿರ್ವಾಹಣ ದಿನಾಚರಣೆಯನ್ನು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಆಚರಿಸಲಾಯಿತು.
ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್ ನೇತೃತ್ವದಲ್ಲಿ ಹೈಸೊಡ್ಲೂರು ಗ್ರಾಮದಲ್ಲಿ ಅಂಬೇಡ್ಕರ್ ಪರಿನಿರ್ವಾಹಣಾ ದಿನಾಚರಣೆ ನಡೆಯಿತು.
ದಲಿತ ಸಮುದಾಯದವರಿಗೆ ಸಮಾಜದಲ್ಲಿ ನ್ಯಾಯ ಸಿಗಬೇಕೆಂಬ ಹೋರಾಟದ ಧ್ವನಿಯೆತ್ತಿದವರಲ್ಲಿ ಅಂಬೇಡ್ಕರ್ ಅವರು ಮೊದಲಿಗರು. ಶೋಷಿತ ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂಬ ತುಡಿತ ಅಂಬೇಡ್ಕರ್‌ದವರದಾಗಿತ್ತು. ಅವರು ಹಾಕಿಕೊಟ್ಟ ಮಾರ್ಗ ದಲಿತ ಸಮುದಾಯ ಸಮಾಜದಲ್ಲಿ ಗುರುತಿಸುವಂತಾಗಿದೆ ಎಂದು ಹೆಚ್.ಆರ್. ಪರಶುರಾಮ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾದ ಟಿ.ಎನ್. ಗೋವಿಂದಪ್ಪ ಮಾತನಾಡಿ, ಅಂಬೇಡ್ಕರ್‌ರವರ ಸತತ ಪರಿಶ್ರಮದಿಂದ ಸಂವಿಧಾನ ರಚನೆಯಾಗಿದ್ದು, ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ ಕೊಡಲಾಗಿದೆ. ಸಂಘಟಿತ ಹೋರಾಟದಿಂದ ಭೂಮಿ ಪಡೆಯುವ ಮುಖ್ಯ ವಾಹಿನಿಗೆ ಬರಬೇಕೆಂಬ ತುಡಿತ ಅಂಬೇಡ್ಕರ್‌ದವರದಾಗಿತ್ತು. ಅವರು ಹಾಕಿಕೊಟ್ಟ ಮಾರ್ಗ ದಲಿತ ಸಮುದಾಯ ಸಮಾಜದಲ್ಲಿ ಗುರುತಿಸುವಂತಾಗಿದೆ ಎಂದು ಹೆಚ್.ಆರ್. ಪರಶುರಾಮ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾದ ಟಿ.ಎನ್. ಗೋವಿಂದಪ್ಪ ಮಾತನಾಡಿ, ಅಂಬೇಡ್ಕರ್‌ರವರ ಸತತ ಪರಿಶ್ರಮದಿಂದ ಸಂವಿಧಾನ ರಚನೆಯಾಗಿದ್ದು, ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ ಕೊಡಲಾಗಿದೆ. ಸಂಘಟಿತ ಹೋರಾಟದಿಂದ ಭೂಮಿ ಪಡೆಯುವ