ಮಡಿಕೇರಿ, ಡಿ. ೭: ಸರ್ಕಾರದ ಮಾರ್ಗಸೂಚಿ ಪಾಲನೆ ಹಿನ್ನೆಲೆ ತಾ. ೯ ರಂದು ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಷÀಷ್ಠಿ ಕಾರ್ಯಕ್ರಮವನ್ನು ಸರಳವಾಗಿ ನಡೆಸುವುದರಿಂದ ಅನ್ನ ಸಂತರ್ಪಣೆ ಬದಲಾಗಿ ಪ್ರಸಾದ ವಿನಿಯೋಗವನ್ನು ಮಧ್ಯಾಹ್ನ ೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಆದುದರಿಂದ ಸಾರ್ವಜನಿಕ ಭಕ್ತರು ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಷÀಷ್ಠಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೋರಿದೆ.