ಗುಡ್ಡೆಹೊಸೂರು, ಡಿ. ೭ : ಇಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತಿಕಮಾಸದ ಕೊನೆಯ ಮಹಾಪೂಜೆಯನ್ನು ನಡೆಸಲಾಯಿತು. ಈ ಸಂದರ್ಭ ಅನ್ನಸಂತರ್ಪಣೆ ನೆರವೇರಿತು.