ಮಡಿಕೇರಿ, ಡಿ. ೮: ಮಡಿಕೇರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ೪ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಅವರನ್ನು ಐಸೋಲೇಷನ್‌ನಲ್ಲಿರಿಸಲಾಗಿದೆ. ಈ ಹಿನ್ನೆಲೆ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ನಡೆಸಲಾಗಿ ರುವುದಾಗಿ ತಿಳಿದು ಬಂದಿದೆ.