ಮಡಿಕೇರಿ, ಡಿ.೮: ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್‌ನ ೨೪ನೇ ವಾರ್ಷಿಕ ಮಹಾಸಭೆ ತಾ. ೧೦ ರಂದು ಬೆಳಿಗ್ಗೆ ೧೧ ಗಂಟೆಗೆ ಬ್ಯಾಂಕ್‌ನ ಅಧ್ಯಕ್ಷೆ ಪ್ರೇಮಾ ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೊಡವ ಸಮಾಜದಲ್ಲಿ ನಡೆಯಲಿದೆ.