ನಾಪೋಕ್ಲು, ಡಿ. ೯ : ಸಮೀಪದ ನೆಲಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. ೧೧ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಸಂಘದ ಸಭಾಂಗ ಣದಲ್ಲಿ ಅಧ್ಯಕ್ಷ ಚಿಯಕಪೂವಂಡ ಅಪ್ಪಚ್ಚು ಅಧ್ಯಕ್ಷತೆಯಲ್ಲಿ ನಡೆಯಲಿದೆ.