ಮಡಿಕೇರಿ, ಡಿ. ೯: ಕಾನೂನು ಮಾಪನಶಾಸ್ತç ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರ ತಾ. ೧೦ ರಿಂದ ೨೪ ರವರೆಗೆ ಶನಿವಾರಸಂತೆಯ ಮುಖ್ಯ ರಸ್ತೆಯಲ್ಲಿರುವ ಮಹಿಳಾ ಸಮಾಜದಲ್ಲಿ ನಡೆಯಲಿದೆ.