ಮಡಿಕೇರಿ, ಡಿ.೯ : ಪ್ರಸಕ್ತ ಸಾಲಿನ ಬೆಳೆಹಾನಿ ಸಂಬAಧ ಕೊಡಗು ಜಿಲ್ಲೆಯಲ್ಲಿ ೩,೫೯೩ ರೈತರ ಖಾತೆಗೆ ೫.೦೧೧ ಕೋಟಿ ರೂ. ನಗದು ನೇರ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ

ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಉಳಿದಂತೆ ಆದ್ಯತೆ ಮೇರೆ ಬೆಳೆಹಾನಿ ಮಾಹಿತಿಯನ್ನು ದಾಖಲಿಸಲಾಗುತ್ತಿದ್ದು, ಶೀಘ್ರದಲ್ಲೇ ಬೆಳೆಹಾನಿ ಸಂತ್ರಸ್ತರಿಗೆ ಪರಿಹಾರ ಪಾವತಿಸಲಾಗುವುದು. ಬೆಳೆ ಹಾನಿ ಸಂಬAಧಿಸಿದAತೆ ಡಾಟಾ ಎಂಟ್ರಿ ಮಾಡಲು ತಾ. ೨೧ ರವರೆಗೆ ಅವಕಾಶವಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮನವಿ ಮಾಡಿದ್ದಾರೆ.