ಮಡಿಕೇರಿ, ಡಿ. ೧೦: ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷತೆ ಬಿ.ಜೆ. ಯಶೋದ ಅಧ್ಯಕ್ಷತೆಯಲ್ಲಿ ಮತ್ತು ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಶ್ರೀಶೈಲ ಬೆಳಗಿ ಸಮ್ಮುಖದಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ೧೫ನೇ ಹಣಕಾಸು ಯೋಜನೆಗಳ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯನ್ನು ತಾ. ೧೩ ರಂದು ಪೂರ್ವಾಹ್ನ ೧೨ ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.