ಮಡಿಕೇರಿ, ಡಿ. ೧೧: ಮೂರ್ನಾಡು ಪದವಿ ಕಾಲೇಜಿನಲ್ಲಿ ಮಾನವ ಹಕ್ಕು ದಿನಾಚರಣೆಯನ್ನು ಆಚರಿಸಲಾಯಿತು. ಉಪನ್ಯಾಸಕಿ ವಿಲ್ಮಾ ಹಕ್ಕುಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ, ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಹಾಜರಿದ್ದರು.