ಕಣಿವೆ, ಡಿ. ೧೨: ಸಮಾಜವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಗಳು ಸೂಕ್ತ ಸೌಲಭ್ಯ ಮತ್ತು ಅವರ ಆರೋಗ್ಯದ ಬಗ್ಗೆ ನಿಗಾವಹಿಸದೇ ಇರುವುದು ದುರದೃಷ್ಟಕರ ಎಂದು ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ರಾಜ್ಯ ಅಧ್ಯಕ್ಷ ಆರ್. ಕೃಷ್ಣ ಹಿಂದಿಲಿ ತಿಳಿಸಿದರು. ಸ್ಥಳೀಯ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕುಶಾಲನಗರ ತಾಲೂಕು ಪದಾಧಿಕಾರಿಗಳ ಆಯ್ಕೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದಿಂದ ಸಿಗುವ ಸವಲ ತ್ತುಗಳು ನೇರವಾಗಿ ಪೌರ ಕಾರ್ಮಿಕರಿಗೆ ಸಿಗುವಂತಾಗಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸರಕಾರದಿಂದ ಆದೇಶವಾಗಿರುವ ವೇತನ ೧೪.೯೯೫ ರೂಪಾಯಿಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಯೊಬ್ಬ ಪೌರ ಕಾರ್ಮಿಕರಿಗೆ ಸಿಗುವಂತಾಗಬೇಕು. ಕಣಿವೆ, ಡಿ. ೧೨: ಸಮಾಜವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಗಳು ಸೂಕ್ತ ಸೌಲಭ್ಯ ಮತ್ತು ಅವರ ಆರೋಗ್ಯದ ಬಗ್ಗೆ ನಿಗಾವಹಿಸದೇ ಇರುವುದು ದುರದೃಷ್ಟಕರ ಎಂದು ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ರಾಜ್ಯ ಅಧ್ಯಕ್ಷ ಆರ್. ಕೃಷ್ಣ ಹಿಂದಿಲಿ ತಿಳಿಸಿದರು. ಸ್ಥಳೀಯ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕುಶಾಲನಗರ ತಾಲೂಕು ಪದಾಧಿಕಾರಿಗಳ ಆಯ್ಕೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದಿಂದ ಸಿಗುವ ಸವಲ ತ್ತುಗಳು ನೇರವಾಗಿ ಪೌರ ಕಾರ್ಮಿಕರಿಗೆ ಸಿಗುವಂತಾಗಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸರಕಾರದಿಂದ ಆದೇಶವಾಗಿರುವ ವೇತನ ೧೪.೯೯೫ ರೂಪಾಯಿಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಯೊಬ್ಬ ಪೌರ ಕಾರ್ಮಿಕರಿಗೆ ಸಿಗುವಂತಾಗಬೇಕು. ಕಣಿವೆ, ಡಿ. ೧೨: ಸಮಾಜವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಗಳು ಸೂಕ್ತ ಸೌಲಭ್ಯ ಮತ್ತು ಅವರ ಆರೋಗ್ಯದ ಬಗ್ಗೆ ನಿಗಾವಹಿಸದೇ ಇರುವುದು ದುರದೃಷ್ಟಕರ ಎಂದು ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ರಾಜ್ಯ ಅಧ್ಯಕ್ಷ ಆರ್. ಕೃಷ್ಣ ಹಿಂದಿಲಿ ತಿಳಿಸಿದರು. ಸ್ಥಳೀಯ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕುಶಾಲನಗರ ತಾಲೂಕು ಪದಾಧಿಕಾರಿಗಳ ಆಯ್ಕೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದಿಂದ ಸಿಗುವ ಸವಲ ತ್ತುಗಳು ನೇರವಾಗಿ ಪೌರ ಕಾರ್ಮಿಕರಿಗೆ ಸಿಗುವಂತಾಗಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸರಕಾರದಿಂದ ಆದೇಶವಾಗಿರುವ ವೇತನ ೧೪.೯೯೫ ರೂಪಾಯಿಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಯೊಬ್ಬ ಪೌರ ಕಾರ್ಮಿಕರಿಗೆ ಸಿಗುವಂತಾಗಬೇಕು.