ಮಡಿಕೇರಿ, ಡಿ.೧೩: ಹಿರಿಯ ನಾಗರಿಕರ ವೇದಿಕೆ ವತಿಯಿಂದ ತಾ. ೧೭ ರಂದು ಬೆಳಗ್ಗೆ ೯.೩೦ ಗಂಟೆಯಿAದ ಮಧ್ಯಾಹ್ನ ೧.೩೦ ಗಂಟೆಯವರೆಗೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಕಿವಿ ತಪಾಸಣಾ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.