ಮಡಿಕೇರಿ, ಡಿ. ೧೨: ಅಂಚೆ ಅದಾಲತ್‌ನ ಮುಂದಿನ ಸಭೆ ತಾ. ೧೩ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬAಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ.