ಮಂಗಳೂರು, ಡಿ. ೧೪: ವಿಧಾನ ಪರಿಷತ್ ಚುನಾವಣೆ ಯಲ್ಲಿ ದಕ್ಷಿಣ ಕನ್ನಡ ಉಡುಪಿ ದ್ವಿಸದಸ್ಯ ಕ್ಷೇತ್ರದಲ್ಲಿ ಕೊಡಗು ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ೩,೬೭೨ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.