ಮಡಿಕೇರಿ, ಡಿ. ೧೭: ವೀರಾಜಪೇಟೆ ತಾಲೂಕು ತಹಶೀಲ್ದಾರರು ತಾ. ೧೮ ರಂದು (ಇಂದು) ಬಿಳುಗುಂದ ಗ್ರಾಮದ ಸರಕಾರಿ ಸಂಯುಕ್ತ ಪ್ರೌಢಶಾಲೆ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆವರೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಗ್ರಾಮಸ್ಥರು ಆಗಮಿಸಿ ಅಹವಾಲು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.