ಮಡಿಕೇರಿ, ಡಿ. ೧೮: ವಿಶ್ವ ಹಿಂದೂ ಪರಿಷದ್, ಭಜರಂಗದಳ ಮಾತೃ ಮಂಡಳಿ, ದುರ್ಗಾವಾಹಿನಿ ಸಂಘಟನೆಗಳ ವತಿಯಿಂದ ಗೀತಾ ಜಯಂತಿ ಅಂಗವಾಗಿ ನಗರದಲ್ಲಿ ಶೌರ್ಯ ಸಂಚಲನ ನಡೆಯಿತು. ಈ ಪ್ರಯುಕ್ತ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.