ಮಡಿಕೇರಿ, ಡಿ. ೨೦: ಕೊಡಗು ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹುಟ್ಟು ಹಬ್ಬದ ಅಂಗವಾಗಿ ಪಕ್ಷದ ಕಚೇರಿಯಲ್ಲಿ ಕೇಕ್ ಕತ್ತರಿಸಿ ವಿಶೇಷ ಚೇತನರಿಗೆ ವಸ್ತç ವಿತರಣೆ ಮಾಡಲಾಯಿತು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್, ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.